LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಎಲ್​​ಪಿಜಿ ಸಿಲಿಂಡರ್​ ​ಬೆಲೆ ಇಳಿಕೆ !

ಬೆಂಗಳೂರು, ಜುಲೈ 01: ಎಲ್​ಪಿಜಿ ಸಿಲಿಂಡರ್  ಬಳಕೆದಾರರಿಗೆ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಹಿ ಸುದ್ದಿ ನೀಡಿದೆ. ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್​ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ. ಆದರೆ, ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಸಿದ್ದರಿಂದ ಹೋಟೆಲ್​ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ, ಸಬ್ಸಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST