Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ಭಗೀರಥ ಜಯಂತಿ ಆಚರಣೆ

ಘಟಪ್ರಭಾ :

ನಗರದ  ವಿವಿಧ ಕಡೆ ಮಹರ್ಷಿ ಭಗೀರಥ ಜಯಂತಿಯನ್ನು ಆಚರಣೆ ಮಾಡಲಾಯಿತು.  ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಾಪುರ ಪಿ ಜಿ, ಘಟಪ್ರಭಾ, ಪುರಸಭೆ ಕಾರ್ಯಾಲಯ, ಭಗೀರಥ ವೃತ್ತ, ಶಿವ ಭಗೀರಥ ಸೌಹಾರ್ದ ಸೊಸೈಟಿ ,ಸೇರಿದಂತೆ ವಿವಿಧ ಕಡೆಗಳಲ್ಲಿ ಮಹರ್ಷಿ ಭಗೀರಥ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಶೃದ್ಧಾ ಭಕ್ತಿ ಗೌರವಗಳಿಂದ ಆಚರಿಸಲಾಯಿತು.

ಹಿರಿಯರಾದ ರಾಮಣ್ಣ ಹುಕ್ಕೇರಿ, ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ, ಶಿಕ್ಷಕರಾದ ರವೀಂದ್ರ ಉಪ್ಪಾರ ಗುರುಗಳು ಭಗೀರಥ ಮಹಾರಾಜರ ಕುರಿತು ಮಾತನಾಡಿದರು, ಕನ್ನಡ ರಕ್ಷಣೆ ವೇದಿಕೆ ರಾಜ್ಯಾಧ್ಯಕ್ಷ ಡಾ. ಕೆಂಪಣ್ಣ ಚೌಕಶಿ, ಅರವಿಂದ ಬಡಕುಂದ್ರಿ ವಕೀಲರು, ಮಲ್ಲೇಶ್ ,ನಾಯಿಕ, ಉಮೇಶ್ ನಾಯಿಕ, ನಾಗರಾಜ್ ನಾಯಿಕ, ಕರವೇ ರಾಜ್ಯ ಉಸ್ತುವಾರಿ ಅಧ್ಯಕ್ಷರಾದ ತಮ್ಮಣ್ಣ ಅರಭಾವಿ, ಕಿಚಡಿ (ಪೋಲೀಸ್ ಇಲಾಖೆ) , ಪುಟ್ಟು ಖಾನಾಪುರೆ, ಮಡ್ಡಪ್ಪ ರಾಜಪುರೆ, ಕಾಡಪ್ಪ ನಾಯಕ್, ದುಂಡಪ್ಪ ನಾಯಕ್, ಕೆಂಪಣ್ಣ ನಾಯ್ಕ್, ಮಾದೇವ್ ನಾಯಕ್ (ಪೂಜಾರಿ), ಸಂಜು ನಾಯಕ್, ಪರಸಪ್ಪ ಸೊಲ್ಲಾಪುರ, ಶಂಕರ್ ನಾಯ್ಕ , ಗೋಪಾಲ್ ನಾಯ್ಕ್, ರಮೇಶ್ ನಾಯಕ್, ಶಶಿ ಚೌಕಶಿ ,ಕಳಸಣ್ಣವರ ಟೀಚರ್, ಹಾಗೂ ಪುರಸಭೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಸರ್ವ ಸಮಾಜಗಳ ಮುಖಂಡರು ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*