LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಹಿಬೂಬ ಅಮೀರಹಮಜಾ ಲಕ್ಕಡಹಾರ ಅವರಿಗೆ “ಆದರ್ಶ ಶಿಕ್ಷಕ ಸೇವಾ ರತ್ನ” ಪ್ರಶಸ್ತಿ

ಇಂಡಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಮೈಸೂರು ಹಾಗೂ ಕಲ್ಯಾಣ ಕರ್ನಾಟಕ ಒಕ್ಕೂಟ ವಿಜಯನಗರ ಇವರ ಸಹಯೋಗದಲ್ಲಿ, ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಇವರ ವತಿಯಿಂದ ಮೈಸೂರು ಉತ್ಸವದ ಪ್ರಯುಕ್ತ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗೆ ಮೈಸೂರಿನ ಅರಮನೆ ಮೈದಾನದಲ್ಲಿ ನಡೆಯಿತು.

ನಗರದ ಕೆ.ಜಿ.ಎಚ್.ಪಿ.ಎಸ್. ಗಾಂಧಿ ಚೌಕ ಬಜಾರ ಶಾಲೆಯ ಶಿಕ್ಷಕರಾದ ಮಹಿಬೂಬ ಅಮೀರಹಮಜಾ ಲಕ್ಕಡಹಾರ ಅವರಿಗೆ ಅವರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ “ಆದರ್ಶ ಶಿಕ್ಷಕ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಗೌರವವು ಶಿಕ್ಷಕರ ಶೈಕ್ಷಣಿಕ ಬದ್ಧತೆ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಾಡಿದ ಸೇವೆಗೆ ದೊರೆತ ಮಹತ್ವದ ಮಾನ್ಯತೆಯಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್