LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶ್ರೀಮತಿ ರೋಹಿಣಿ  ಪಾಟೀಲ ಅವರಿಗೆ  ಮಹಿಳಾ ರತ್ನ ಪ್ರಶಸ್ತಿ.

ನೇಸರಗಿ.ಕಿತ್ತೂರು ನಾಡಿನ ಕ್ರಿಯಾಶೀಲ, ಜನಪ್ರೀಯ,ಜನಾನುರಾಗಿ ನಾಯಕಿ,ಕೆಪಿಸಿಸಿ ಸದಸ್ಯ, ಲಿಂಗಾಯತ ಸಂಘಟನೆಯ ಹೋರಾಟಗಾರ್ತಿ, ಚನ್ನಮ್ಮನ ಕಿತ್ತೂರು ಕ್ಷೇತ್ರದ ಶಾಸಕರಾದ  ಬಾಬಾಸಾಹೇಬ ಪಾಟೀಲ ಅವರ ಧರ್ಮಪತ್ನಿ , ಪ್ರೇರಣಾ ಶಕ್ತಿಯಾಗಿರುವ ಶ್ರೀಮತಿ ರೋಹಿಣಿತಾಯಿ ಬಾಬಾಸಾಹೇಬ ಪಾಟೀಲ ಅವರಿಗೆ ನಾಡಿನ ಪ್ರಖ್ಯಾತ ಮಠವಾದ ನಾಗನೂರ ರುದ್ರಾಕ್ಷಿ ಮಠದಿಂದ ಕೊಡಮಾಡುವ 
ಶ್ರೀಮತಿ ಪದ್ಮಾವತಿ ಷಣ್ಮುಖಪ್ಪ ಅಂಗಡಿ ಅವರ ಸ್ಮರಣೆಯ ಮಹಿಳಾ ರತ್ನ ಪ್ರಶಸ್ತಿ-2026 ಗೆ ಆಯ್ಕೆ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ