LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲಕ್ಕುಂಡಿ, ಜಕನಾಯ್ಕನಕೊಪ್ಪ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಚಾಲನೆ.

ನೇಸರಗಿ. ಇಲ್ಲಿಗೆ ಸಮೀಪದ ಜಕನಾಯ್ಕನಕೊಪ್ಪ  ಗ್ರಾಮದಲ್ಲಿ ಸಿ ಸಿ ರಸ್ತೆ, ವಾಲ್ಮೀಕಿ ಭವನ ನಿರ್ಮಾಣಕ್ಕೆ ಅಂದಾಜು 43 ಲಕ್ಷ ರೂಪಾಯಿಗಳ ಅನುಧಾನದ ಕಾಮಗಾರಿಗಳಿಗೆ  ಮತ್ತು  ಲಕ್ಕುಂಡಿ  ಗ್ರಾಮದಲ್ಲಿ ಹೊಲದ ರಸ್ತೆ ಕಡಿಕರಣ, ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಕಡಿಕರಣ ಮತ್ತು ಸುನದೊಳಿ ಅವರ ಮನೆಯವರೆಗೆ ಸಿ ಸಿ ರಸ್ತೆ ಮತ್ತು ಸಿ ಸಿ ಚರಂಡಿ ನಿರ್ಮಾಣ   ಅಂದಾಜು 45 ಲಕ್ಷ ರೂಪಾಯಿಗಳ ನಿರ್ಮಾಣ   ಕಾಮಗಾರಿಗಳಿಗೆ  ಭೂಮಿಪೂಜೆಯನ್ನು ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ  ನೆರವೇರಿಸಿದರು.
 ಈ ಸಂದರ್ಭದಲ್ಲಿ ಜಕನಾಯ್ಕನಕೊಪ್ಪ ಮತ್ತು ಲಕ್ಕುಂಡಿ   ಗ್ರಾಮಗಳ, ಗುರುಮಾತೆ, ಸಮಸ್ತ ಗುರು ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್