LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ  ವ್ಯಕ್ತಿ ಆತ್ಮಹತ್ಯೆ

ದೇವನಹಳ್ಳಿ, ಜೂನ್​ 30: ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ವಿಷಸೇವಿಸಿ  ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗೋಕರೆ ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಜನ ಫೈನಾನ್ಸ್​ ಬ್ಯಾಂಕ್​ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್​ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ‌ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್​ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST