ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಬುಧವಾರ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು.ತಮ್ಮ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರ್ವಜನಿಕ ಬೇಡಿಕೆಗಳನ್ನು ಪರಿಶೀಲನೆ ಮಾಡಿ ಪರಿಹಾರ ಒದಗಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.