LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ!

ಬೆಂಗಳೂರು, ಆಗಸ್ಟ್​ 11: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದು ಹೇಳಿದರು.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST