LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ




ಬೆಂಗಳೂರು* ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ  ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು.


ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ‌ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜೊತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು.


ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್. ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದ ರಾಮಪ್ಪ ಉಪಸ್ಥಿತರಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್