LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂ ಕುರ್ಚಿ ಮೇಲೆ ಕುಳಿತವರು ಗಟ್ಟಿಯಾಗಿದ್ದಾರೆ: ಸಚಿವ ಮಹದೇವಪ್ಪ

ಮೈಸೂರು: ಸಿಎಂ ಕುರ್ಚಿ ಗಟ್ಟಿಯಾಗಿದೆ. ಅದರ ಮೇಲೆ ಕುಳಿತಿರುವವರು ಸಹ ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ. ಸಚಿವ ಡಾ.ಹೆಚ್.ಸಿ ಮಹದೇವಪ್ಪ ಹೇಳಿದರು. ನವೆಂಬರ್​​ನಲ್ಲಿ ಸಿಎಂ ಬದಲಾವಣೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.


ಬಳ್ಳಾರಿಯಲ್ಲಿ ಇಡಿ ದಾಳಿ ಬಗ್ಗೆ ಪ್ರತಿಕ್ರಿಯಿಸಿ, ತನಿಖೆ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ. ಇಡಿಗೆ ದೂರು ಹೋಗಿರುತ್ತೆ. ಆ ಹಿನ್ನೆಲೆ ದಾಳಿಯಾಗಿರುತ್ತದೆ. ದಾಳಿಯಲ್ಲಿ ರಾಜಕೀಯ ಉದ್ದೇಶ ಇರಬಾರದು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST