LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಟ್ರಂಪ್‌ ಟ್ಯಾರಿಫ್‌ಗಳಿಗೆ ಹೆದರಬೇಕಿಲ್ಲ: ಸಚಿವ ಪಿಯೂಷ್‌ ಗೋಯಲ್‌

ನವದೆಹಲಿ: ಭಾರತೀಯ ಸರಕುಗಳ ಮೇಲೆ ಶೇಕಡಾ 50ರಷ್ಟು ಸುಂಕ ವಿಧಿಸುತ್ತಿರುವ ಕುರಿತು ಅಮೆರಿಕದೊಂದಿಗೆ ಮಾತುಕತೆಗಳು ನಡೆಯುತ್ತಿವೆ. ಹಾಗಾಗಿ, ಯಾರೂ ಸಹ ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.


ಗುರುವಾರ ಸಂದರ್ಶನವೊಂದರಲ್ಲಿ ಉಭಯ ದೇಶಗಳ ವ್ಯಾಪಾರ ವಿಚಾರ ಪ್ರಸ್ತಾಪಿಸಿದ ಅವರು, ಭಾರತ ಮತ್ತು ಅಮೆರಿಕ ಸಮಾನ, ಸಮತೋಲಿತ ಮತ್ತು ನ್ಯಾಯಯುತ ಒಪ್ಪಂದಕ್ಕೆ ಬರುವುದು ಖಚಿತ. ಹಾಗಾಗಿ ಯಾರೂ "ಭಯಪಡುವ" ಅಗತ್ಯವಿಲ್ಲ ಎಂದರು.


ನಾವು ಮಾತುಕತೆಗೆ ಅವಕಾಶ ನೀಡಬೇಕು. ಅವಕಾಶ ನೀಡುವುದರಿಂದ ಉಭಯ ದೇಶಗಳ ನಡುವಿನ ಕೆಲವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು. ಇದರಿಂದ ಸಮಾನ, ನ್ಯಾಯಯುತ ಮತ್ತು ಸಮತೋಲಿತ ಒಪ್ಪಂದಕ್ಕೆ ಬರಲು ಸಾಧ್ಯ. ಎರಡು ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಗೆ ಎಂದಿಗೂ ಇಂತಹದ್ದೇ ಸಮಯದ ಮಿತಿ ಅಂತ ಇರುವುದಿಲ್ಲ. ಭವಿಷ್ಯದ ದೃಷ್ಟಿಯಿಂದ ಅವುಗಳನ್ನು ತಾಳ್ಮೆಯಿಂದ ನೋಡಬೇಕು ಎಂದು ಗೋಯಲ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ