LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆ


ಬೆಂಗಳೂರು. ಕರ್ನಾಟಕ ರಾಜ್ಯದ ಮಂತ್ರಿ ಮಂಡಳದ ಸಚಿವ ಸಂಪುಟದಲ್ಲಿ 5 ನೇ ಭಾರಿಗೆ ಸಚಿವರಾಗಿ  ಆಯ್ಕೆಯಾದ ಸಚಿವ ಸತೀಶ ಜಾರಕಿಹೊಳಿ ಅವರ  ಗೃಹ ಕಚೇರಿಗೆ ಕೆಪಿಸಿಸಿ ನೂತನವಾಗಿ  ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ನಾಯಕರಾದ ಬಿ ಕೆ ಹರಿಪ್ರಸಾದ ಅವರು ಬೇಟಿ ಮಾಡಿ ಶುಭ ಕೋರಿದರು. ಅದೇ ರೀತಿ ಸಚಿವ ಸತೀಶ ಜಾರಕಿಹೊಳಿ ಅವರು ನೂತನ ಕೆಪಿಸಿಸಿ ಅಧ್ಯಕ್ಷರಿಗೆ ಶುಭ ಕೋರಿದರು.
   ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್ ( ರಾಜು ) ಸೇಠ್, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಇದ್ದರು.  

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್