LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಶಾಸಕ ತಮ್ಮನ್ನವರಗೆ ತಿರುಗೇಟು ನೀಡಿದ ಸಚಿವ ಸತೀಶ್‌ ಜಾರಕಿಹೊಳಿ




ಬೆಳಗಾವಿ:  ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರಗೆ ಟಿಕೆಟ್ ಕೊಡಿಸಲು ನಾನು ಕಾರಣವಾಗಿದ್ದೇನೆ. ಒಂದು ವೇಳೆ ಅವರನ್ನು ಬೆಳೆಸುವ ಉದ್ದೇಶವಿಲ್ಲದಿದ್ದರೇ ಬೇರೆಯವರಿಗೆ ಟಿಕೆಟ್ ನೀಡುವಂತೆ ಸೂಚಿಸುತ್ತಿದ್ದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಶಾಸಕ ತಮ್ಮನ್ನವರಗೆ ತಿರುಗೇಟು ನೀಡಿದ್ದಾರೆ.


ಇಂದು ಬೆಳಗ್ಗೆ ಚಿಕ್ಕೋಡಿಯಲ್ಲಿ ಪ್ರೆಸ್ ಮೀಟ್ ಕರೆದು ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ಶಾಸಕ ಮಹೇಂದ್ರ ತಮ್ಮಣ್ಣವರ ಅಸಾಮಾಧಾನ ಹೊರಹಕಿದ್ದಾರೆ.ಈ ಭಾಗದ ಎಸ್‌ಸಿ ನಾಯಕರನ್ನು ರಾಜಕೀಯವಾಗಿ ಜಾರಕಿಹೊಳಿ ಪ್ಯಾಮಿಲಿ ನಿರ್ನಾಮ ಮಾಡ್ತಿದೆ ಎಂದು ಆರೋಪಿಸಿದರು.


ಮಹೇಂದ್ರ ತಮ್ಮಣ್ಣವರ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಮತದಾನದಕ್ಕಿಂತ ಎರಡು ದಿನ ಮುಂಚೆ ಮಹೇಂದ್ರ ತಮ್ಮಣ್ಣವರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಚುನಾವಣೆಯಲ್ಲಿ ಅವರ ಸಂಬಂಧಿ ಶಂಭು ಕಲ್ಲೋಳಿಕರ ಪರವಾಗಿ ಕೆಲಸ ಮಾಡಿದ್ದಾರೆ.


ಕುಡಚಿಯಲ್ಲಿ ಶಂಭು ಕಲ್ಲೋಳಿಕರಗೆ ಕೇವಲ ಮೂರು ಸಾವಿರ ಮತಗಳು ಬಂದಿವೆ.ಮಹೇಂದ್ರ ತಮ್ಮಣ್ಣವರ ತಾಕತ್ತು ಅಷ್ಟೇ ಎಂದು ವ್ಯಂಗ್ಯವಾಡಿದ್ದಾರೆ.ನಾನು ಯಾವ ನಾಯಕರನ್ನು ತುಳಿಯುವ ಪ್ರಯತ್ನ ಮಾಡ್ತಿಲ್ಲ. ಪಕ್ಷದಲ್ಲಿ ಇದ್ದುಕೊಂಡು ಬೇರೆಯವರ ಪರವಾಗಿ ಮಹೇಂದ್ರ ತಮ್ಮಣ್ಣವರ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ