LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮನವಿ: ಶಾಸಕ ಗವಿಯಪ್ಪ

ವಿಜಯನಗರ, ನವೆಂಬರ್ 26: ಪಂಚ ಗ್ಯಾರಂಟಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರ 2.O ಸರ್ಕಾರದ ಮಹತ್ವದ ಯೋಜನೆಗಳಾಗಿವೆ. ಐದು ಗ್ಯಾರಂಟಿಗಳಲ್ಲಿ ಎರಡನ್ನು ಕೈ ಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್​ ಪಕ್ಷದ ಶಾಸಕ ಗವಿಯಪ್ಪ ಹೇಳಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST