LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮಂತ್ರಾಲಯದ ಶ್ರೀರಾಘವೇಂದ್ರ ಮಠಕ್ಕೆ ಭೇಟಿ ನೀಡಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಜು.04: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಶುಕ್ರವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಶಾಸಕ ನಾರಾ ಭರತ್ ರೆಡ್ಡಿಯವರು ಮಠಕ್ಕೆ ಭೇಟಿ ನೀಡಿದ ಸಂದರ್ಭ ಮಠದ ಶ್ರೀ ಸುಭುದೇಂದ್ರ ತೀರ್ಥರಿಂದ ದಿವ್ಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಹಿರಿಯ ಕಾಂಗ್ರೆಸ್ ನಾಯಕರು ಅಸುಂಡಿ ಹೊನ್ನರಪ್ಪ, ಪರಶುರಾಮುಡು, ಹೊನ್ನಪ್ಪ, ಹಗರಿ ಗೋವಿಂದ, ಗುಂತಕಲ್ ಸುರೇಶ್, ನಾಯ್ಡು ಹಾಗೂ ಇತರ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ ಅವರು, ಜನರ ಕಲ್ಯಾಣ ಮತ್ತು ಬಳ್ಳಾರಿ ಅಭಿವೃದ್ಧಿಗಾಗಿ ಪಕ್ಷವು ಸತತ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು. 
ಈ ಭೇಟಿಯು ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿದೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್