LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಾಲಾ ಮಕ್ಕಳಿಗೆ ಕಂಪಾಸ, ನೋಟಬುಕ್ ವಿತರಿಸಿದ ಶಾಸಕ ಪಾಟೀಲ 

ನೇಸರಗಿ.ಕಿತ್ತೂರು ಶಾಸಕ  ಬಾಬಾಸಾಹೇಬ ಪಾಟೀಲ ಅವರ 54 ನೇ  ಜನ್ಮ ದಿನದ ನಿಮಿತ್ಯ  ಮಂಗಳವಾರದಂದು ಸಂಪಗಾಂವ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನo-4  ಶಾಲೆಗೆ ಶಾಸಕರು  ಆಗಮಿಸಿ  ಮಂಜುನಾಥ ಶಿಡ್ಲೆವ್ವಗೋಳ ಅವರು ದೇಣಿಗೆ ನೀಡಿದ   ಜಾಮೆಟ್ರಿ ಬಾಕ್ಸ್ (ಕಂಪಾಸ್) 4 ರಿಂದ 7 ನೇ ತರಗತಿ ವರೆಗೆ  ಮತ್ತು1-3 ನೇ  ತರಗತಿಯ ಎಲ್ಲಾ ಮಕ್ಕಳಿಗೆ ನೋಟಬುಕ್ ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸಿ ನೆರವೇರಿಸಿದರು.
ನಂತರ ಮಕ್ಕಳಿಗೆ ನೋಟ ಬುಕ್ ಮತ್ತು ಕಂಪಾಸ ಗಳನ್ನು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ  ಶಾಸಕರನ್ನು ಗ್ರಾಮದ ವತಿಯಿಂದ ಸನ್ಮಾನ ಮಾಡಿ ಶುಭಾಶಯಗಳನ್ನು ಕೋರಿದರು. ಮಕ್ಕಳಿಗೆ ದೇಣಿಗೆ ನೀಡಿದ ಮಂಜುನಾಥ ಶಿಡ್ಲೆವ್ವಗೋಳ ದಂಪತಿ ಸಮೇತ ಶಾಲೆ ಪರವಾಗಿ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಎಸ್ ಡಿ ಗಂಗಣ್ಣವರ, ಮಾಜಿ ಗ್ರಾ ಪಂ ಅಧ್ಯಕ್ಷ ಬಸವರಾಜ್ ನೇಸರಗಿ ಎಸ್ ಎಸ್ ಉಳ್ಳಾಗಡ್ಡಿ, ಸುರೇಶ ಹತ್ತಿ, ಸುರೇಶ ಕುರಬರ, ಯಮನಪ್ಪ ತಳವಾರ, ಸೋಮಲಿಂಗ ಕೆಳಗೇರಿ, ಶ್ರೀಶೈಲ ಹಿರೇಮಠ, ಪ್ರಧಾನ ಗುರುಗಳಾದ ಇಂಗಳೇ,  ಎಲ್ಲ ಶಾಲೆಗಳ ಪಾಲಕರು, ಪೋಷಕರ, ಮುಖಂಡರು, ಕಾರ್ಯಕರ್ತರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್