LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ 5 ದಿನ ಸಾಧಾರಣ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ  ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು, ದಕ್ಷಿಣ ಒಳನಾಡು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆಯಗಲಿದೆ.





ಅಕ್ಟೋಬರ್ 27ರ ಬೆಳಗ್ಗೆ 8.30 ರಿಂದ ಅಕ್ಟೋಬರ್ 28ರ ಬೆಳಗ್ಗೆ 8.30 ರವರೆಗೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ಎಂಬಲ್ಲಿ ಅತ್ಯಧಿಕ 35ಮಿಮೀ ಮಳೆಯಾಗಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್