LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ರಷ್ಯಾ - ಉಕ್ರೇನ್ ಯುದ್ಧವನ್ನು ತಡೆಯುವ ಶಕ್ತಿ ಮೋದಿಗಿದೆ: ವ್ಲಾಡಿಮಿರ್ ಝೆಲೆನ್ಸ್ಕಿ

ರಷ್ಯಾ - ಉಕ್ರೇನ್ ಯುದ್ಧವನ್ನು ತಡೆಯುವ ಶಕ್ತಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ ಎಂದು ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.


ಭಾರತೀಯ ಮಾಧ್ಯಮ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮೋದಿ ಅವರು ವಿಶ್ವದಾದ್ಯಂತ ದೊಡ್ಡ ಖ್ಯಾತಿಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಭಾರತದಲ್ಲಿ ರಷ್ಯಾ - ಉಕ್ರೇನ್ ಮಾತುಕತೆ ನಡೆಸಬಹುದು ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಭಾರತಕ್ಕೆ ಅಗ್ಗದ ಇಂಧನ ಪೂರೈಕೆಯನ್ನು ರಷ್ಯಾ ಖರೀದಿಸುವುದನ್ನು ನಿಲ್ಲಿಸುವ ಮೂಲಕ ಮೋದಿ ರಷ್ಯಾದ ಆಕ್ರಮಣವನ್ನು ತಡೆಯಬಹುದು ಎಂದು ಅವರು ಹೇಳಿದರು.


ನಮ್ಮ ದೇಶದಲ್ಲಿ ಯುದ್ಧ ನಡೆಯುತ್ತಿರುವುದರಿಂದ ಎದುರಾಳಿಯೊಂದಿಗೆ ಮಾತುಕತೆ ನಡೆಸುವುದು ಬಹಳ ಮುಖ್ಯ. ಇದಕ್ಕಾಗಿ ನವೆಂಬರ್​ನಲ್ಲಿ ನಡೆಯಲಿರುವ ಎರಡನೇ ವಿಶ್ವಶಾಂತಿ ಸಮ್ಮೇಳನಕ್ಕೂ ಮುನ್ನವೇ ದೇಶ ಸಿದ್ಧಗೊಳ್ಳಬೇಕಿದೆ. ಉಕ್ರೇನ್ ತನ್ನ ಮೊದಲ ಶಾಂತಿ ಶೃಂಗಸಭೆಯನ್ನು ಸ್ವಿಟ್ಜರ್ಲೆಂಡ್​ನಲ್ಲಿ ನಡೆಸಿತು. ರಷ್ಯಾ ಹೊರತುಪಡಿಸಿ 92 ದೇಶಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್