LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮೇ ತಿಂಗಳಲ್ಲಿ ಸಿಂಹಗಳ ಗಣತಿ: ಮೋದಿ ಘೋಷಣೆ

ಅಹಮದಾಬಾದ್ (ಮಾರ್ಚ್5): ಗುಜರಾತ್‌ನ ಗಿರ್‌ನಲ್ಲಿ  ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಹಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಸಂರಕ್ಷಣಾ ಪ್ರಯತ್ನಗಳನ್ನು ಸುಧಾರಿಸಲು ಹಲವು ಮಹತ್ವದ ನಿರ್ಧಾರಗಳು ಮತ್ತು ಸಂಶೋಧನೆಗಳನ್ನು ಘೋಷಿಸಿದರು. ವಿಶ್ವ ವನ್ಯಜೀವಿ ದಿನದಂದು ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ಮೋದಿ, ಮೇ ತಿಂಗಳಲ್ಲಿ 16ನೇ ಏಷ್ಯಾಟಿಕ್ ಸಿಂಹಗಳ ಜನಸಂಖ್ಯಾ ಗಣತಿ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.

ವಿಶ್ವ ವನ್ಯಜೀವಿ ದಿನಾಚರಣೆಯೊಂದಿಗೆ ಸೋಮವಾರ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (NBWL) ಏಳನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ 16ನೇ ಏಷ್ಯಾಟಿಕ್ ಸಿಂಹಗಳ ಜನಸಂಖ್ಯಾ ಗಣತಿನು ನಡೆಸಲಾಗುವುದು ಎಂದು ಘೋಷಿಸಿದ್ದಾರೆ.ಇದೇ ವೇಳೆ ಪ್ರಧಾನಿ ಮೋದಿ ಜುನಾಗಢದಲ್ಲಿ ರಾಷ್ಟ್ರೀಯ ಉಲ್ಲೇಖ ಕೇಂದ್ರ-ವನ್ಯಜೀವಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೇ, ಮೊದಲ ಬಾರಿಗೆ ನದಿ ಡಾಲ್ಫಿನ್‌ಗಳ ಕುರಿತು ಪುಸ್ತಕವನ್ನು ಬಿಡುಗಡೆಗೊಳಿಸಿದರು. ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾನವ-ವನ್ಯಜೀವಿ ಸಂಘರ್ಷ ನಿರ್ವಹಣೆಗಾಗಿ ಶ್ರೇಷ್ಠತೆಯ ಕೇಂದ್ರ, SACON ಸ್ಥಾಪನೆಯನ್ನು ಕೂಡ ಮೋದಿ ಘೋಷಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್