LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ; ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ

ಮೈಸೂರು, ಫೆಬ್ರವರಿ 20: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ, ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಿದಂತಾಗಿದೆ.





ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದೇ ಇರುವ ಸರ್ಕಾರದ ನಡೆಯನ್ನು ಖಂಡಿಸಿದ್ದ ಬಿಜೆಪಿ ನಾಯಕ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದರು. ಮುಸ್ಲಿಮರು ಭದ್ರತೆ ಕೇಳಿದರೆ ಸರ್ಕಾರ ನೀಡಲಿ, ಯಾರು ಬೇಡವೆನ್ನುತ್ತಾರೆ? ಅದರೆ ಅವರು ದುಷ್ಕೃತ್ಯ ಎಸಗಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು. ಸಿಟಿ ರವಿ ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ