LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮುಡಾ ಹಗರಣ: ಸಿದ್ದರಾಮಯ್ಯ ಮತ್ತು ಸಿಂಘ್ವಿ ಮಧ್ಯೆ ಸಮಾಲೋಚನೆ

ನವದೆಹಲಿ, ನವೆಂಬರ್ 20: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನವದೆಹಲಿಯಲ್ಲಿ ಖ್ಯಾತ ವಕೀಲ ಅಭಿಷೇಕ್ ಮನುಸಿಂಘ್ವಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸಿದರು. ಪ್ರಸ್ತುತ ಮುಡಾ ಪ್ರಕರಣದ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿದ್ದು, ಈ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಸಿಂಘ್ವಿ ಮಧ್ಯೆ ಸಮಾಲೋಚನೆ ನಡೆದಿದೆ ಎನ್ನಲಾಗಿದೆ.





ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವುದಕ್ಕೂ ಮುನ್ನ ಸಿಎಂ ಅವರು ಸಿಂಘ್ವಿಯನ್ನು ಭೇಟಿಯಾಗಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST