LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಂರೂ ಸುರಕ್ಷಿತ: ಯೋಗಿ

ಲಕ್ನೋ, ಮಾರ್ಚ್​ 26: ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದಾರೆಂದು ಮುಸ್ಲಿಮರು ಕೂಡ ಸುರಕ್ಷಿತವಾಗಿದ್ದಾರೆಂದರ್ಥ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಎಎನ್​ಐ ಪಾಡ್​ಕಾಸ್ಟ್​ನಲ್ಲಿ ಅವರು ಮಾತನಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ. ಯೋಗಿ ಬಳಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆಯೇ ಎನ್ನುವ ಪ್ರಶ್ನೆಯನ್ನು ಕೇಳಲಾಯಿತು.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST