LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ನನ್ನ ಉತ್ತಮ ಸ್ನೇಹಿತ ಮೋದಿ ನೇತೃತ್ವದಲ್ಲಿ ಅತ್ಯುತ್ತಮ ಭಾರತದ ಆಡಳಿತ: ಟ್ರಂಪ್‌

ನವದೆಹಲಿ, ಅಕ್ಟೋಬರ್ 14: ಗಾಜಾ ಕದನ ವಿರಾಮ ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಮಾಡಿಕೊಂಡ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಅದರ ಬೆನ್ನಲ್ಲೇ, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿಯನ್ನು ಹೊಗಳಿದ್ದಾರೆ. ಭಾರತ ಅತ್ಯುತ್ತಮ ದೇಶ. ಅದನ್ನು ಮುನ್ನಡೆಸುತ್ತಿರುವವರು ನನ್ನ ಉತ್ತಮ ಸ್ನೇಹಿತ ಎಂದು ಟ್ರಂಪ್ ಹೇಳಿದ್ದಾರೆ. ವಿಶೇಷವೆಂದರೆ, ಟ್ರಂಪ್ ಈ ಹೇಳಿಕೆ ನೀಡುವಾಗ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಟ್ರಂಪ್ ಹಿಂದೆಯೇ ನಿಂತುಕೊಂಡಿದ್ದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್