LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ರಾಮದುರ್ಗ ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಾರ್ಯಾಲಯ ವತಿಯಿಂದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಗ್ರಾಮ ಪಂಚಾಯಿತಿ ಅವರಾದಿ ಗ್ರಂಥಾಲಯದಲ್ಲಿ ಶನಿವಾರ ಆಚರಿಸಲಾಯಿತು.

 ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹಾದೇವಿ ಬಾಡಗಾರ, ಸದಸ್ಯರಾದ ಮಂಜುಳಾ ರೋಣದ, ವಿಜಯಲಕ್ಷ್ಮೀ ದಾಸರ, ವಸಂತಗೌಡ ಪಾಟೀಲ, ಅಡಿವೆಪ್ಪ ಮೋಟೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ ಎಸ್ ಗುಡದನ್ನವರ, ಗ್ರಂಥಾಲಯ ಮೇಲ್ವಿಚಾರಕ ತುಕಾರಾಮ ಮೋಟೆ, ಪುಂಡಲೀಕ ಮೇಟಿ ಹಾಗೂ ಮಹಿಳಾ ಸ್ವ - ಸಹಾಯ ಸಂಘಗಳ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್