LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಆರ್‌ಎಸ್‌ಎಸ್ ವಿರುದ್ಧ ವ್ಯಂಗ್ಯ: ಕ್ಷಮೆಯಾಚಿಸಿದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ





ಹಾಸನ,ಏಪ್ರಿಲ್​ 08: ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ.















ಬ್ರಾಹ್ಮಣ ಸಮುದಾಯದವರು ಉಪಸ್ಥಿತರಿದ್ದ ಹಾಸನದಲ್ಲಿ ಚುನಾವಣಾ ಪ್ರಚಾರದ ವೇಳೆ ಕ್ಷಮೆಯಾಚಿಸಿದ ಪ್ರಜ್ವಲ್, ತನಗೆ ಆರೆಸ್ಸೆಸ್ ಮತ್ತು ಅದರ ಪದಾಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ತಿಳಿದಿಲ್ಲ. ಅಜ್ಞಾನದಿಂದ ಆರ್‌ಎಸ್‌ಎಸ್ ಬಗ್ಗೆ ಈ ಹೇಳಿಕೆ ನೀಡಿದ್ದೇನೆ. ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ಆದರೆ, ಇವತ್ತು ಅರಿವಾಗಿದೆ. ಹೀಗಾಗಿ, ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.








ನಂತರ, ಆರೆಸ್ಸೆಸ್ ಮತ್ತು ಅದರ ಕಾರ್ಯಕರ್ತರು ಏನನ್ನೂ ನಿರೀಕ್ಷಿಸದೆ ಸಮಾಜ ಮತ್ತು ರಾಷ್ಟ್ರದ ಕಲ್ಯಾಣಕ್ಕಾಗಿ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂಬುದನ್ನು ತಾನು ಅರಿತುಕೊಂಡಿದ್ದೇನೆ ಎಂದರು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ