LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Education News

ನೇಸರಗಿ ಪಿಯು ಕಾಲೇಜು ಪಿಯು ಪರೀಕ್ಷೆಯಲ್ಲಿ  ಉತ್ತಮ ಫಲಿತಾಂಶ



ನೇಸರಗಿ. ಇಲ್ಲಿನ ಸರ್ಕಾರಿ ಪಿ ಯು ಕಾಲೇಜಿನ 2024 ನೇ ಸಾಲಿನ ದ್ವಿತೀಯ  ಪಿ ಯು ಪರೀಕ್ಷೆಯಲ್ಲಿ  ವಿದ್ಯಾರ್ಥಿಗಳು ಅಪಾರ ಸಾಧನೆ ಮಾಡಿದ್ದಾರೆ. ಕಲಾ ವಿಭಾಗದಲ್ಲಿ ಪರೀಕ್ಷೆಗೆ ಪಾಲ್ಗೊಂಡ  69 ಜನರಲ್ಲಿ 63 ವಿದ್ಯಾರ್ಥಿಗಳು ತೇರ್ಗಡೆ  ಅಗಿದ್ದು 91% ಫಲಿತಾಂಶ ಬಂದಿದೆ.


ವಾಣಿಜ್ಯ ವಿಭಾಗದಲ್ಲಿ 50  ವಿದ್ಯಾರ್ಥಿಗಳಲಿ 49 ಜನ ಪಾಸಾಗಿ 98% ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ  31 ಜನರಲ್ಲಿ 31 ಜನ ಪಾಸಾಗಿ 100% ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೃಷ್ಠಿ ಪೂಜೇರಿ (586)ಪ್ರಥಮ್ ಸ್ಥಾನ ಪಡೆದರೆ, ವೀರನಗೌಡ ಪಾಟೀಲ (577) ದ್ವಿತೀಯ ಸ್ಥಾನ ಪಡೆದರೆ, ಕವಿತಾ ಜೂಟ್ಟಪ್ಪನವರ (543) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.



ವಾಣಿಜ್ಯ ವಿಭಾಗದಲ್ಲಿ ಸವಿತಾ ಕೆಂಪಗೇರಿ (566) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಪರಸಪ್ಪ ಹಮ್ಮನವರ (561) ಅಂಕ ಪಡೆದು ದ್ವಿತೀಯ ಸ್ಥಾನ, ಭಾರತಿ ಕವಲದ (560) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಈರಮ್ಮ ಕಮತಗಿ (535)ಅಂಕ ಪಡೆದು ಪ್ರಥಮ ಸ್ಥಾನ, ದೀಪಾ ಸಿಂದ್ಯಾನಟ್ಟಿ (514) ಅಂಕ ಪಡೆದು ದ್ವಿತೀಯ ಸ್ಥಾನ, ಶೃಷ್ಠಿ ಧೂಲಪ್ಪನವರ (412) ಅಂಕ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಪ್ರಾಂನ್ಸುಪಾಲರಾದ ಎನ  ಏಮ್ .   ಕುದರಿಮೋತಿ, ಕಾಲೇಜು ಸುಧಾರಣ ಸಮಿತಿ ಅಧ್ಯಕ್ಷರು, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಉಪಾಧ್ಯಕ್ಷರ ಬಸವರಾಜ್ ಚಿಕ್ಕನಗೌಡ್ರ್,ಭೋಧಕ್, ಭೋಧಕೇತರ್ ಸಿಬ್ಬಂದಿ, ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್