LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ

ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ.

ಈ ಬೆನ್ನಲ್ಲೆ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18) ಮೃತದೇಹ ಪತ್ತೆಯಾಗಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST