LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿಯುವ ಮುಖಂಡರಾದ ರಾವಸಾಹೇಬ ಬೆಳಕೂಡ ಸಚಿವರೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದರು.  ಕಲ್ಲೋಳಿ ಗ್ರಾಮಸ್ಥರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST