LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪೌಷ್ಟಿಕ ಆಹಾರ  ಮಾಹಿತಿ ಕಾರ್ಯಕ್ರಮ







.ರಾಯಬಾಗ:  ರಾಯಬಾಗ ತಾಲೂಕಿನ ಬೆಕ್ಕೇರಿ ವಲಯದ ವಿಠ್ಠಲ್ ನಗರ ಕಾರ್ಯಕ್ಷೇತ್ರದ ಚಂದನವ ಜ್ಞಾನ ವಿಕಾಸ ಕೇಂದ್ರದಲ್ಲಿ  ಪೌಷ್ಟಿಕ ಆಹಾರ  ಮಾಹಿತಿ ಕಾರ್ಯಕ್ರಮ  ಹಮ್ಮಿಕೊಂಡಿದ್ದು , ಜನ ಜಾಗೃತಿ ಸದಸ್ಯರು ಮತ್ತು ಊರಿನ ಗಣ್ಯರಾದ ಜಿನೇಂದ್ರ ಖೇಮಲಾಪುರೇ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿದರು.


ಸಂಪನ್ಮೂಲ ವ್ಯಕ್ತಿಯವರಾದ ಅರೋಗ್ಯ ಇಲಾಖೆಯ ನರ್ಸಿಂಗ್ ಆಫೀಸರ ಅವರಾದ ಶ್ರೀಶೈಲ್ ಸರ್ ಅವರು.ಕೇಂದ್ರದ ಅಧ್ಯಕ್ಷರಾದ ನೀಲವ್ವ್  ಕೋಳಿ. ಹಾಗೂ ಒಕ್ಕೂಟ  ಅದ್ಯೆಕ್ಷರಾದ ಶ್ರೀಮತಿ ಅನಿತಾ ಖೆಮಲಾಪುರೆ ಇವರ ಸಮ್ಮುಖದಲ್ಲಿ ಕಾರ್ಯಕ್ರಮ ಚಾಲನೆ ಮಾಡಲಾಯಿತು.


ಸಂಪನ್ಮೂಲ ವ್ಯಕ್ತಿಯವರಾದ  ಶ್ರೀಶೈಲ್ ಸರ್  ಅವರು ಪೌಷ್ಟಿಕ ಆಹಾರ ಹಾಗೂ ಸಿರಿಧಾನ್ಯಗಳ ಬಳಕೆಯಿಂದ ಆಗುವ ಉಪಯೋಗಗಳು, ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳುವ  ಕುರಿತು ಮತ್ತು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇಂತಹ ಒಳ್ಳೆ ಕಾರ್ಯಕ್ರಮವನ್ನು ನಿಮಗಾಗಿ ಗ್ರಾಮಗಳಲ್ಲಿ ಮಾಡುತ್ತಿದೆ ಅದರ ಸದುಪಯೋಗ ಪಡೆಕೊಳ್ಳಿ ಎಂದು ಮಾಹಿತಿ ಮಾರ್ಗದರ್ಶನ ನೀಡಿದರು.


ಸಭೆಯಲ್ಲಿ ಜಿಲ್ಲಾ ಜನಜಾಗ್ರತಿ ಸದಸ್ಯರಾದ ಜಿನೇಂದ್ರ ಖೇಮಲಾಪುರೆ  ಅವರು ಗ್ರಾಮದಲ್ಲಿ ಯೋಜನೆಯ ಸಿರಿ ಧಾನ್ಯಗಳ ಬಳಕೆ ನಾನು ಮಾಡುತ್ತೇನೆ ನೀವು ಎಲ್ಲರೂ ನಿಮ್ಮ್ ಮನೆ ಮನೆಯಲ್ಲೂ ಬಳಸಿ ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು.ವಲಯದ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ತಿರ್ಲಾಪುರ  ಅವರು ಕಾರ್ಯಕ್ರಮ ಅನುಷ್ಠಾನ ಬಗ್ಗೆ ಮಾಹಿತಿ ನೀಡಿದರು.


ಸಿರಿ ಮೇಲ್ವಿಚಾರಕರಾದ ವಿಠ್ಠಲ್ ಸರ್ ಸಿರಿ ಧಾನ್ಯ ಬಳಕೆ ಹಾಗೂ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಸಭೆಯಲ್ಲಿ ಜ್ಞಾನ ವಿಕಾಸ್ ಸಮನ್ವಯಧಿಕಾರಿಯಾವರಾದ ಶ್ರೀಮತಿ ಸುರೇಖಾ ಹೆಬ್ಬಳ್ಳಿ.ಸ್ವಾಗತಿಸಿದರು.ಸೇವಾಪ್ರತಿನಿಧಿಯವರಾದ ಶ್ರೀಮತಿ ಮಂಜುಳಾ  ಭಜಂತ್ರಿ ವಂದಿಸಿದರು .ಕೇಂದ್ರದ ಎಲ್ಲಾ ಸದಸ್ಯರು ವಿಧ ವಿಧವಾದ ಪೌಷ್ಟಿಕ ಆಹಾರ ಮಾಡಿಕೊಂಡು ಬಂದಿದ್ದರು.ಎಲ್ಲ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಶ್ವಿಗೊಳಿಸಿದರು










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್