LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಪದಾಧಿಕಾರಿಗಳು ಬೂತ್ ಮಟ್ಟದ ಸಂಘಟನೆ ಕುರಿತು  ಕಾರ್ಯಕರ್ತರಿಗೆ ಹೇಳಿ :  ಭೈರತಿ ಬಸವರಾಜ 

ಬೆಳಗಾವಿ.ಇಂದು ನಗರದ  ಧರ್ಮನಾಥ ಭವನದ ಹತ್ತಿರವಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ  ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಂಘಟನಾತ್ಮಕ ಸಭೆಗೆ  ಮುಖಂಡರು ಚಾಲನೆ ನೀಡಿದರು.
    ಬಿಜೆಪಿ ಸಂಘಟನಾತ್ಮಕ ಸಭೆಯನ್ನು ಉದ್ದೇಶಿಸಿ  ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಭೈರತಿ ಬಸವರಾಜ ಭಾಗವಹಿಸಿ ಮುಂಬರುವ ಪಕ್ಷದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ನಂತರ ಮಾತನಾಡಿದ ಅವರು ಪಕ್ಷ ನೀಡುವ ಪ್ರತಿಯೊಂದು ಕಾರ್ಯಕ್ರಮಗಳನ್ನು ಮುಖಂಡರು,ಪದಾಧಿಕಾರಿಗಳು  ಬೂತ್ ಮಟ್ಟದಲ್ಲಿ ಹೋಗಿ ಪಕ್ಷದ  ಕಾರ್ಯಕರ್ತರಿಗೆ ತಿಳಿಸಿ ಸಕ್ರೀಯವಾಗಿ ಪಕ್ಷದ ಕಾರ್ಯಕ್ರಮ ಹಾಗೂ ಪಕ್ಷ ಸಂಘಟನೆಯಲ್ಲಿ ಭಾಗವಹಿಸಿ 2028ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಾವುಟ ಹಾರಿಸಲು ಕರೆ ನೀಡಿದರು.  
       ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ವಿಭಾಗ ಪ್ರಭಾರಿಗಳಾದ ಸಂಜಯ ಪಾಟೀಲ, ಮಾಜಿ ಶಾಸಕರಾದ ಡಾ.ವಿಶ್ವನಾಥ ಪಾಟೀಲ, ಸುರೇಶ ಮಾರಿಹಾಳ, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್