LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜಭವನ ಸಾರ್ವಜನಿಕರ ವೀಕ್ಷಣೆಗೆ ಮುಕ್ತ!

ಬೆಂಗಳೂರು, ಸೆಪ್ಟೆಂಬರ್​ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಒಳಗೆ ಜನಸಾಮಾನ್ಯರಿಗೂ ಇತ್ತೀಚೆಗೆ ಅವಕಾಶ  ನೀಡಲಾಗಿತ್ತು. ಇದೀಗ ಅದೇ ರೀತಿಯಾಗಿ 19ನೇ ಶತಮಾನದ ಐತಿಹಾಸಿಕ ಕಟ್ಟಡ ರಾಜಭವನ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳ್ಳುತ್ತಿರುವುದಾಗಿ ವರದಿ ಆಗಿದೆ. ಆ ಮೂಲಕ ಜನರು ರಾಜಭವನವನ್ನು ಒಳಗಿನಿಂದ ನೋಡಿ ಕಣ್ತುಂಬಿಕೊಳ್ಳಬಹುದಾಗಿದೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST