LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕ್ರೀಡಾ ವಸತಿ ನಿಲಯ ಸ್ಥಳಾಂತರಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ಮನವಿ

​ಬಳ್ಳಾರಿಯ ಹಿರಿಯ ಬಾಲಕರ ಫುಟ್‌ಬಾಲ್ ಕ್ರೀಡಾ ವಸತಿ ನಿಲಯವನ್ನು ಸ್ಥಳಾಂತರಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ, ಕಲ್ಯಾಣ ಕರ್ನಾಟಕ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ (KKPEA) ನೇತೃತ್ವದಲ್ಲಿ  ಜಿಲ್ಲಾಅಧಿಕಾರಿಗಳ ಮೂಲಕ ಕೀಡಾ  ಸಚಿವರಿಗೆ ಹಾಗೂ  ಕೀಡಾ ಪ್ರಾಧಿಕಾಠ ಕ್ಕೆ   ಅಧಿಕೃತ ಮನವಿ ಪತ್ರ ಸಲ್ಲಿಸಲಾಯಿತು.
​ಈ ಸಂದರ್ಭದಲ್ಲಿ ವಿ.ಎಸ್.ಕೆ.ಯು. ವಿವಿ ದೈಹಿಕ ಶಿಕ್ಷಣ ನಿರ್ದೇಶಕರಾದ  ಶಶಿಧರ್ ಕಲ್ಲೂರು, ಸಂಘದ ಅಧ್ಯಕ್ಷರಾದ  ಸಂತೋಷ್ ರೆಡ್ಡಿ, ಸರ್ಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ  ಪಂಪನಗೌಡ, ಉಪನ್ಯಾಸಕರಾದ ಶ್ರೀ ವಿಜಯ್ ಭಾಸ್ಕರ್,  ಮೋಹನ್ ಎ.ವಿ. ಹಾಗೂ ವಿ.ಎಸ್.ಕೆ.ಯು. ಎಂ.ಪಿ.ಇಡಿ. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಹೋರಾಟಕ್ಕೆ ಬೆಂಬಲ ಸೂಚಿಸಿದರು. ನಮ್ಮ ಭಾಗದ ಕ್ರೀಡಾ ಭವಿಷ್ಯವನ್ನು ಉಳಿಸಲು ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್