LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ ಹೊರತರುತ್ತದೆ : ಅಮರಸಿಂಹ ಪಾಟೀಲ

ರಾಯಬಾಗ: ಚಿತ್ರಕಲೆಯು ವಿದ್ಯಾರ್ಥಿಗಳಲ್ಲಿರುವ ಸೃಜನಶೀಲ ಕಲೆ ಹೊರತರುತ್ತದೆ ಎಂದು ಮಾಜಿ ಸಂಸದ ಅಮರಸಿಂಹ ಪಾಟೀಲ ಹೇಳಿದರು.
ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ವಿವೇಕಾನಂದ ಕಲಾ ಮಂದಿರ ಕಾಲೇಜನಲ್ಲಿ ಆಯೋಜಿಸಿದ್ದ ಭಿತ್ತಿ ಚಿತ್ರ ಕಾರ್ಯಾಗಾರ ವೀಕ್ಷಿಸಿ ಮಾತನಾಡಿದ ಅವರು, ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದರು.

ನಿರ್ದೇಶಕಿ ಭಾಗ್ಯಶ್ರೀ ಪಾಟೀಲ, ಪ್ರಾಚಾರ್ಯ ಡಾ.ಪಿ.ಬಿ.ಗವಾಣಿ, ಎ.ಎಸ್.ಕರಿಹೊಳಿ, ಅಖಿಲೇಶ ಜಾಧವ, ಸುನೀಲ ಪಿಡಾಯಿ, ಅಶ್ವಿನಿ ಕುಂಬಾರ, ಹನುಮಂತ ಮರಿಯಾಯಿ ಇದ್ದರು.

ಫೋಟೊ: 02 ರಾಯಬಾಗ 1

ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ವಿವೇಕಾನಂದ ಕಲಾ ಮಂದಿರ ಕಾಲೇಜಿನಲ್ಲಿ ಆಯೋಜಿಸಿದ್ದ ಭಿತ್ತಿ ಚಿತ್ರ ಕಾರ್ಯಾಗಾರವನ್ನು ಅಮರಸಿಂಹ ಪಾಟೀಲ ಹಾಗೂ ಭಾಗ್ಯಶ್ರೀ ಪಾಟೀಲ ಅವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಚಾರ್ಯ ಪಿ.ಬಿ.ಗವಾಣಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್