LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಇಮ್ರಾನ್ ಖಾನ್ ಪಕ್ಷ ನಿಷೇಧಿಸಲು ಪಾಕ್ ಸರ್ಕಾರ ನಿರ್ಧಾರ

ಇಸ್ಲಾಮಾಬಾದ್: ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷವನ್ನು ಪಾಕಿಸ್ತಾನ ಸರ್ಕಾರ ನಿಷೇಧಿಸಲಿದೆ ಎಂದು ಸೋಮವಾರ ಪ್ರಕಟಿಸಲಾಗಿದೆ.

ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಆರೋಪದ ಮೇಲೆ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅನ್ನು ನಿಷೇಧಿಸಲು ಫೆಡರಲ್ ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಹೇಳಿರುವುದಾಗಿ ದಿ ನ್ಯೂಸ್ ಇಂಟರ್‌ನ್ಯಾಶನಲ್ ವರದಿ ಮಾಡಿದೆ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಮೇಲೆ ನಿರ್ಬಂಧಗಳನ್ನು ಹೇರಲು ಸ್ಪಷ್ಟ ಪುರಾವೆಗಳು ಲಭ್ಯವಿದ್ದು, ಸರ್ಕಾರವು ಪಕ್ಷದ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ತರಾರ್ ಹೇಳಿದ್ದಾರೆ. 71 ವರ್ಷದ ಇಬ್ರಾನ್ ಖಾನ್ ಅವರು ಪ್ರಸ್ತುತ ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್