LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು: ಸಿಎಂ ಜೊತೆ ಸಮುದಾಯದ ಮುಖಂಡರ ಸಭೆ

ಬೆಂಗಳೂರು: ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಕೂಡಲ ಸಂಗಮ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಮುಖಂಡರು ಭಾಗಿಯಾಗಲಿದ್ದಾರೆ. ಇದಕ್ಕೂ ಮುನ್ನ ಜಯಮೃತ್ಯುಂಜಯ ಸ್ವಾಮೀಜಿ, ಶಿವಾನಂದ್ ಸರ್ಕಲ್​ನಿಂದ ಗೃಹ ಕಚೇರಿ ಕೃಷ್ಣಾವರೆಗೂ ಕಾಲ್ನಡಿಗೆ ಮಾಡುವ ಸಾಧ್ಯತೆ ಇದೆ.





ಜಾತಿ ಗಣತಿ ಕುರಿತು ಸರ್ಕಾರದೊಳಗೆ ಅಪಸ್ವರ ಕೇಳಿ ಬಂದಿತ್ತು. ಆದರೆ, ಇನ್ನೊಂದು ಬಣ ಜಾತಿ ಗಣತಿ ಜಾರಿ ಮಾಡುವಂತೆ ಪಟ್ಟು ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕರೆದಿರುವ ಸಭೆ ಮಹತ್ವದ ಪಡೆದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್