LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ಬೆಂಗಳೂರು, ಜುಲೈ.25: . ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ವಿಧಾನಪರಿಷತ್​ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ವಿಧಾನಪರಿಷತ್​ನಲ್ಲಿ ಸಿಎಂ ಸಿದ್ದರಾಮಯ್ಯ ​ನಿರ್ಣಯ ಮಂಡಿಸಿದರು. ಬಿಜೆಪಿ, JDS ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ.

ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006(2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್