LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಕ್ರೀದ್ ಹಬ್ಬದ ನಿಮಿತ್ಯ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ

ಅಥಣಿ:  ಪೊಲೀಸ್ ಇಲಾಖೆಯ ವತಿಯಿಂದ ಅಥಣಿ ಪೋಲಿಸ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ  ಬಕ್ರೀದ್ ಹಬ್ಬದ ನಿಮಿತ್ಯ ಸಾರ್ವಜನಿಕ ಶಾಂತಿ ಸಭೆ ನಡೆಸಲಾಯಿತು.
ಈ ವೇಳೆ ಅಥಣಿ ಡಿಎಸ್ಪಿ ಪ್ರಶಾಂತ ಮುನ್ನೋಳಿ ಮಾತನಾಡಿ, ಬಕ್ರೀದ್ ಹಬ್ಬವನ್ನು ಎಲ್ಲ ಸಮುದಾಯದವರು ಪರಸ್ಪರ ಸೌಹಾರ್ದತೆಯಿಂದ ಆಚರಿಸಬೇಕು ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡುವುದು, ಸಂಚಾರಕ್ಕೆ ತೊಂದರೆಯಾಗುವಂತೆ ವರ್ತಿಸುವುದು ಕಾನೂನು ಪ್ರಕಾರ ಅಪರಾಧ ವದಂತಿ ಹಬ್ಬಿಸುವವರು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಂಚುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಕೇಲವು ಕೀಡಗೇಡಿಗಳು ಗೋ ರಕ್ಷಕರ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವುದು ಮಾಡಬಾರದು ಎಲ್ಲದಕ್ಕೂ ಕಾನೂನು ಇದೆ ಸರ್ಕಾದರ ನಿಯಮಗಳ ಬಗ್ಗೆ ಉಲ್ಲಂಗನೆಯಾದಲ್ಲಿ ತಮ್ಮ ಗಮನಕ್ಕೆ ಬಂದರೆ ತಾವು ನೈತಿಕ ಪೋಲಿಸ್ ಗಿರಿ ತೋರದೆ ಪೋಲಿಸರಿಗೆ ಮಾಹಿತಿ ನೀಡಬೇಕು ತಪ್ಪು ಕಂಡ ಬಂದರೆ ಪೋಲಿಸ್ ಇಲಾಖೆ ಅಂತವರ ವಿರುದ್ಧ ಕಠಿಣ ಕಾನೂನ ಕ್ರಮ ಜರುಗಿಸಲಾಗುವುದು  ಎಂದು ಹೇಳಿದರು
ಇನ್ನೂ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಮಾತನಾಡಿ, ಹಬ್ಬದ ದಿನ ಪ್ರಮುಖ ಮಸೀದಿ, ಈದ್ಗಾ ಮೈದಾನ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಶಾಂತಿ ಕಾಪಾಡಬೇಕು ತುರ್ತು ಸಂದರ್ಭದಲ್ಲಿ 112 ಅಥವಾ ಠಾಣೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಎಂದು ಮನವಿ ಮಾಡಿದರು  ಸರ್ಕಾರದ ಮಾರ್ಗಸೂಚಿಯಂತೆ ಶಾಂತಿಯುತವಾಗಿ ಹಬ್ಬ ಆಚರಿಸುವುದಾಗಿ ಸಮುದಾಯದ ಮುಖಂಡರು ಭರವಸೆ ನೀಡಿದರು.
ನಂತರ ಮಾತನಾಡಿದ ಅಸ್ಲಮ ನಾಲಬಂದ,ಅಯಾಜ ಮಾಸ್ಟರ್, ಶಬ್ಬೀರ ಸಾತಬಚ್ಚೆ,ಮಂಜು ಹೊಳಿಕಟ್ಟಿ,ಶಿವಾನಂದ ಸೌದಾಗರ, ಮಾತನಾಡಿದರು
ಈ ಸಂದರ್ಭದಲ್ಲಿ ಅಸ್ಲಮ ನಾಲಬಂದ,ಅಯ್ಯಾಜ್ ಮಾಸ್ಟರ್ ಶಬ್ಬಿರ್ ಸಾತಬಚ್ಚೆ ಮುಂಜು ಹೋಳಿಕಟ್ಟಿ ಶಿವಾನಂದ ಸೌದಾಗರ,ಆಶೀಫ ತಾಂಬೋಳ್ಳಿ,ಸಲಾಂ ಕಲಿ,ರಿಯಾಜ ಸನದಿ,ಜುಬೇರ ನಾಲಬಂದ,ಸಯ್ಯದಮಿನ್ ಗದ್ಯಾಳ,ಸಯ್ಯದ ಗಡ್ಡೆಕರ,ಮಹಾದೇವ ಯಕ್ಕಂಚಿ ಸೇರಿದಂತೆ ಇನ್ನಿತಿತ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ