LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನನ್ನ ರಾಜಕೀಯ ಅಂತ್ಯ ತಿರ್ಮಾನ ಮಾಡುವುದು ಜನರು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಚನ್ನಪಟ್ಟಣ ಕ್ಷೇತ್ರದಿಂದ ಡಿ‌.ಕೆ. ಶಿವಕುಮಾರ್ ಸ್ಪರ್ಧೆ ಮಾಡಿದರೆ ರಾಜಕೀಯ ಅಂತ್ಯ" ಎನ್ನುವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ "ನನ್ನ ರಾಜಕೀಯ ಅಂತ್ಯ ತಿರ್ಮಾನ ಮಾಡುವುದು ಜನರು. ಅವರು ನೋಡಿಕೊಳ್ಳುತ್ತಾರೆ" ಎಂದು ತಿರುಗೇಟು ನೀಡಿದ್ದಾರೆ.

10ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ನಿಮಿತ್ತ ಇಂದು ವಿಧಾನಸೌಧದ ಮುಂಭಾಗದಲ್ಲಿ ನಡೆದ ಯೋಗೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ದೊಡ್ಡವರಿಗೆಲ್ಲ ನಾನು ಮಾತನಾಡಲು ಹೋಗಲ್ಲ, ನನಗೆ ಸಮಯವಿಲ್ಲ. ನನಗೆ ಶಕ್ತಿ ಕೊಡಿ ಅಂತ ನಾನು ಮತದಾರರಿಗೆ ಕೇಳಿಕೊಂಡಿದ್ದೇನೆ. ನನ್ನ ಹಿಂದೆ‌ ಒಂದು ಶಕ್ತಿ‌ ಇದೆ. ಜನ ಇದ್ದಾರೆ. ಅವರು ನೋಡಿಕೊಳ್ಳುತ್ತಾರೆ. ನನ್ನ ಅಂತ್ಯ ಬರೆಯುವವರು ಜನರು. ವಿಶ್ವಾಸ ಇದ್ದರೆ ಮತ ಹಾಕುತ್ತಾರೆ" ಎಂದು ಹೇಳಿದರು.


ಮುಂದುವರೆದು, ಕನಕಪುರದಲ್ಲಿ ಉಪ ಚುನಾವಣೆ ಬಂದರೆ ದೇಶದ ಸಂಪತ್ತು ಹಾಳಾಗುತ್ತದೆ ಎನ್ನುವ ಶಾಸಕ ಸುರೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ "ನಾನು ಕನಕಪುರದ ಎಂಎಲ್​ಎ, ಪಕ್ಷದ ಅಧ್ಯಕ್ಷ ಸಹ 'ನನಗೂ‌ ಜವಾಬ್ದಾರಿ ಇದೆ'. ಎಲ್ಲಾ ನನ್ನದೇ ಕ್ಷೇತ್ರ, ನನ್ನದೇ ನಾಯಕತ್ವ. ನಾನು, ಸಿಎಂ ಸಿದ್ದರಾಮಯ್ಯ ಜೊತೆಗೂಡಿ‌ ಎಲೆಕ್ಷನ್‌ ಮಾಡುತ್ತೇವೆ" ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ