LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಂಪಗಾಂವ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನೇಸರಗಿ: ಸಮೀಪದ ನಾಗನೂರ ಗ್ರಾಮದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಸಂಪಗಾಂವ ವಲಯ ಮಟ್ಟದ  ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಾಗನೂರಿನ ಶ್ರೀ ಶಿವಬಸವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕುಮಾರ ಸುಂದರ ಕಲಗುಡಿ ಇತನು ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ, ಕುಮಾರಿ ನಂದಿನಿ ಮನೆನ್ನಿ 100 ಮೀಟರ್ ಓಟದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಪ್ರಥಮ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ,ಕುಮಾರಿ ಭಾನುಪ್ರೀಯ ಹಟ್ಟಿ ಇವಳು 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.


ಹಾಗೂ  ಶ್ರೀ ಶಿವಬಸವ ಪ್ರೌಢಶಾಲೆಯ ಕುಮಾರ ಶಿವಚೇತನ. ಮಡಿವಾಳರ ಇತನು 100 ಮೀಟರ್, 400 ಮೀಟರ್ ಓಟದಲ್ಲಿ  ಪ್ರಥಮ, ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದರೆ, ಶಿವಕುಮಾರ ಅಲ್ಲಪ್ಪನವರ 800 ಮಿಟರ್ ಓಟದಲ್ಲಿ ಪ್ರಥಮ, ಕೀರ್ತಿಕುಮಾರ ಆಲದಮರದ 1500 ಮೀಟರ್ ಓಟದಲ್ಲಿ ಪ್ರಥಮ, ಬಸವೇಶ ಶಿವನಾಯ್ಕರ ಹ್ಯಾಮರ ಎಸೆತದಲ್ಲಿ ದ್ವಿತೀಯ, ರೀಲೆಯಲ್ಲಿ ಪ್ರಥಮ, ಅಂಜಲಿ ಕಸಲಾಪುರ ಚಕ್ರ ಎಸೆತದಲ್ಲಿ ಪ್ರಥಮ ಯಲ್ಲವ್ವ ಹುದ್ದಾರ 400 ಮೀಟರ್ ಓಟದಲ್ಲಿ ಪ್ರಥಮ ಶ್ರೇಯ ಬಾವಿಹಾಳ 400 ಮೀಟರ್ ಓಟದಲ್ಲಿ ಪ್ರಥಮ, ಅಮೂಲ್ಯ ಹಲಕ್ಕಿ ಅಡೆತಡೆ ಓಟದಲ್ಲಿ ದ್ವಿತೀಯ, ಸಪ್ನಾ ಕಂಡೊಜಿ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ  ನಾಗನೂರ ಬೆಳಗಾವಿ ರುದ್ರಾಕ್ಷಿ ಮಠದ  ಪೂಜ್ಯ ಶ್ರೀ ಅಲ್ಲಮಪ್ರಭು ಮಹಾಸ್ವಾಮಿಗಳು, ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್