LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

  ಮಲ್ಲಿಕಾರ್ಜುನಗೌಡ ರವರಿಗೆ ಪಿಎಚ್ ಡಿ ಪದವಿ

ಬೆಳಗಾವಿ: ಮೂಲತಃ   ಕೊಪ್ಪಳ ಜಿಲ್ಲೆಯವರಾಗಿದ್ದು,ಪ್ರಸ್ತುತ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ವಾಸವಾಗಿರುವ ಮಲ್ಲಿಕಾರ್ಜುನಗೌಡ ರವರಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಪರಾಧ ಶಾಸ್ತ್ರ ಮತ್ತು ಅಪರಾಧಿಕ ನ್ಯಾಯ  ಅಧ್ಯಯನ ವಿಭಾಗದಲ್ಲಿ ಡಾಕ್ಟರೇಟ್ (ಪಿ.ಎಚ್.ಡಿ )ಪದವಿ ಪಡೆದಿದ್ದಾರೆ.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಪರಾಧ ಶಾಸ್ತ್ರ ಮತ್ತು ಅಪರಾಧಿಕ ನ್ಯಾಯ  ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ  ಡಾ. ಮಹೇಶ್ವರಿ ಕಾಚಾಪುರ್ ರವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧದ ಶೀರ್ಷಿಕೆ “ಎ ಕಂಪೆರೆಟಿವ್ ಸ್ಟಡಿ ಆನ್ ಪ್ರಾಬ್ಲೆಮ್ಸ್ ಆಫ್ ಮೆನ್ ಆ್ಯಂಡ್ ವುಮೆನ್ ಪೊಲೀಸ್  ಕಾನ್ಸ್ಟೇಬಲ್ಸ್ ಇನ್ ಬೆಳಗಾವಿ ಡಿಸ್ಟ್ರಿಕ್ಟ್”. ಎಂಬ ವಿಷಯದ ಮೇಲೆ ಸಂಶೋಧನಾ ಮಹಾಪ್ರಬಂಧವನ್ನು ಮಂಡಿಸಿದ್ದಕ್ಕಾಗಿ ಅವರಿಗೆ  ಪಿ.ಎಚ್.ಡಿ ಪದವಿ ನೀಡಲಾಗಿದೆ.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರಧಾನ ಮಾಡಿದ್ದಕ್ಕೆ ಮಾರ್ಗದರ್ಶಕರು ವಿಭಾಗದ ಮುಖ್ಯಸ್ಥರು,ಪ್ರಾಧ್ಯಾಪಕರು, ಕುಟುಂಬದವರು, ಹಾಗೂ ಸ್ನೇಹಿತರು  ಹರ್ಷ ವ್ಯಕ್ತಪಡಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್