LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಕೋ.ಶಿವಾಪೂರದಿಂದ ಗೊಡಚಿಗೆ ಭಕ್ತರ ಪಾದಯಾತ್ರೆ: ವೀರಭದ್ರೇಶ್ವರನಿಗೆ ವಿಶೇಷ ಪೂಜೆ

 

ಯರಗಟ್ಟಿ: ಸಮೀಪದ ಕೋ.ಶಿವಾಪೂರ ಗ್ರಾಮದಿಂದ ಶ್ರಾವಣ ಮಾಸದ ನಿಮಿತ್ಯ  ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭಕ್ತಾದಿಗಳು ಪಾದಯಾತ್ರೆಯನ್ನು ಕೈಗೊಂಡರು.

 

ಪಾದಯಾತ್ರೆ ಮೂಲಕ ಗೊಡಚಿ ವೀರಭದ್ರೇಶ್ವರ ದೇವಾಲಯ ತಲುಪಿ ನೂರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST