LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗಿಡ ಮರ ಬೆಳೆಸಿ ಪೋಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ : ಎಸ್ ಆರ್ ನಡುಗಡ್ಡಿ

ಇಂಡಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ಘಟಕ ಬೆಂಗಳೂರು ಮತ್ತು ಸಹಕಾರಿ ನೌಕರರ ಬ್ಯಾಂಕಿನ ನಿರ್ದೇಶಕರಾದ ಅಲ್ಲಾಭಕ್ಷ ವಾಲಿಕಾರ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಇವರ ಸಂಯುಕ್ತ ಆಶ್ರಯದಲ್ಲಿ
 ಶಾಲೆಗೊಂದು ಸಸಿ ವಿತರಣಾ ಕಾರ್ಯಕ್ರಮ ಜರಗಿತು.
 ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎಸ್ ಆರ್ ನಡುಗಡ್ಡಿ ಮಾತನಾಡುತ್ತಾ  ಪರಿಸರ ಎಂಬುದು ನಮ್ಮ ಜೀವನದ ಅಡಿಪಾಯ ಗಿಡ ಮರ ಬೆಳೆಸಿ ಪೋಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಮಾನವನ ಬದುಕು ಹಸನಾಗಿ ಇರಬೇಕಾದರೆ ಪರಿಸರವನ್ನು ನಾವು ಪ್ರೀತಿಸಬೇಕು ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಮನುಷ್ಯ ನಿಸರ್ಗ ನಾಶ ಮಾಡುತ್ತಿದ್ದಾನೆ ಸುಂದರ ಪರಿಸರ ನಿರ್ಮಾಣವಾಗಬೇಕಾದರೆ  ಶಾಲೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಒಂದು ಮರ ಪೋಷಣೆ ಮಾಡುವ ಅರು ಅರಿವು ಮೂಡಿಸಿ ಒಂದು ಮರ ದತ್ತು ನೀಡಬೇಕೆಂದು ಹೇಳಿದರು 
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಕಾಂತು ಇಂಡಿ ಮಾತನಾಡುತ್ತಾ ಪರಿಸರ ಇದ್ದರೆ ಸಂಸಾರ ಅದೇ ಸೃಷ್ಟಿಯ ಸಾರ ಪರಿಸರ ಉಳಿಸುವುದೇಂದರೆ ಮಾನವನ ಬದುಕುಳಿದಂತೆ ಪ್ರಕೃತಿ ಕೊಟ್ಟಿರುವ ಗ್ಯಾರಂಟಿಗಳೆಂದರೆ ಗಾಳಿ ನೀರು ಮಣ್ಣು ಬೆಳಕು ಸ್ವಚ್ಛಂದ ಪರಿಸರ ಇವೆಲ್ಲವೂ ಪ್ರೀತಿಸಬೇಕು ಎಂದು ಹೇಳಿದರು
 ತಾಲೂಕಿನ ಎಲ್ಲ ಶಾಲೆಗಳಿಗೆ  ಸಸಿ ಕೊಟ್ಟಂತಹ ಅಲ್ಲಾಭಕ್ಷ್ ವಾಲಿಕಾರ ಮಾತನಾಡಿ ಹಸಿರು ನಮ್ಮ ಉಸಿರು ಎಂದು ಹೇಳಿದರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ ಚವ್ಹಾಣ ಮಾತನಾಡಿ ಈ ಜಗತ್ತಿನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವ ಎರಡು  ಜೀವಿಗಳೆಂದರೆ ತಾಯಿ ಮತ್ತು ಪರಿಸರ ಎಂದು ಹೇಳಿದರು
 ಈ ಸಂದರ್ಭದಲ್ಲಿ ಎಂ ಎಂ ವಾಲಿಕಾರ್ ವೈ ಟಿ ಪಾಟೀಲ್ ಎಸ್ ವ್ಹಿ ಹರಳಯ್ಯ ಅಲ್ತಾಫ್ ಬೋರಾಮಣಿ ಜಗದೀಶ್ ಚವಡಿಹಾಳ ಆನಂದ್ ಕೆಂಭಾವಿ ಉಮರ್ ಶೇಕ್, ಎ ಎಂ ಹೊಸೂರ್, ಡಿ ಎಸ್ ಕಣ್ಮಸ್, ಎಚ್ ಎಂ ಮುಜಾವರ್, ಎಂ ಡಿ ಕಂಠಿಕಾರ್, ಟಿ ಕೆ ಪೂಜಾರಿ, ಎ ಸಿ ಬಡಿಗೇರ್,
ಎ ಎಸ್ ಬಡಿಗೇರ, ಎಫ್ ಲಮಾಣಿ, ಬಿ ಎಸ್ ಸೋನ್ನದ, ತಾನಾಜಿ ಕಟಕದಂಡ, ಬಂಗಾರಪ್ಪ ಜಮಾದಾರ್, ಪಿಜಿ ಕಲ್ಮನಿ, ಸುರೇಶ್ ಚೌಹಾನ್, ವೇಣು ಚೌಹಾನ್, ಮೋಹನ್ ಕಟಟತದೊಂಡ,  ರವಿ ಬಿರಾದಾರ್, ಎಸ್ ಎನ್ ನಾವಿ, ಮಲ್ಲಿಕಾರ್ಜುನ್, ಟೆಂಗಳೆ ತಿಪ್ಪಣ್ಣ ಜಂಬಗಿ, ಎಲ್ಲ ಶಾಲೆಯ ಮುಖ್ಯೋಪಾಧ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ