LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ

ರಾಮನಗರ, ಆಗಸ್ಟ್ 15: ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ  ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ  ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು. ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ವಿಧಾನಪರಿಷತ್ ಕಲಾಪದಲ್ಲಿಯೂ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪರಿಷತ್ತಿನಲ್ಲಿ ತಿಳಿಸಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್