LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಾಂಜಾ ಮಾರಾಟ ಮಾಡುತ್ತಿದ್ದ 9 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ


ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ 9 ಜನರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆನಂದ ನಗರ ಕುಷ್ಠರೋಗ ಆಸ್ಪತ್ರೆಯ ಎದುರಿಗೆ ಇರುವ ಶೆಡ್ ಬಳಿ 9 ಜನ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.


ಮೀರಜ್​ನ ಆಸ್ಪಕ್ ಮುಲ್ಲಾ, ತುಮಕೂರಿನ ಶಿವಕುಮಾರ್, ಹಳೇ ಹುಬ್ಬಳ್ಳಿಯ ಇಟ್ಬಾಲ್ ಅಹ್ಮದ್ ಮುದಗಲ್, ಆರೀಫ್ ಗಲಗಲಿ, ಅಭಿಷೇಕ ದೇವಮಾನೆ, ಅಮೃತ ಹವಳದ, ಮೊಹೃದರೆಹಾನ ಗೋಕಾಕ್, ಸಾಧೀಕ ಕಿತಾಬ್ ವಾಲೆ, ಮೆಹಬೂಬ್ ಸಾಬ್ ಮಕಂದಾರ ಬಂಧಿತರಾಗಿದ್ದಾರೆ.








Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST