LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾಕುಂಭ ಮೇಳವನ್ನು ‘ ಏಕತೆಯ ಮಹಾಯಜ್ಞ’ ಎಂದ ಪ್ರಧಾನಿ ಮೋದಿ

ಪ್ರಯಾಗ್​ರಾಜ್​, ಫೆಬ್ರವರಿ 27: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದ ಮಹಾಕುಂಭ ಮೇಳವನ್ನು ಪ್ರಧಾನಿ ಮೋದಿ‘ ಏಕತೆಯ ಮಹಾಯಜ್ಞ’ ಎಂದು ಬಣ್ಣಿಸಿದ್ದಾರೆ. ಈ ಕುರಿತು ಬ್ಲಾಗ್​ ಬರೆದಿದ್ದು, ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಲು ಒಟ್ಟಾಗಿ ಬಂದ 140 ಕೋಟಿ ಭಾರತೀಯರ ಭಕ್ತಿ ಮತ್ತು ಭಾಗವಹಿಸುವಿಕೆಗೆ ಆಳವಾದ ಮೆಚ್ಚುಗೆ ವ್ಯಕ್ತಪಡಿಸಿದರು.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST