LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ದೆಹಲಿ, ಮೇ.12: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್​​ ಸಿಂದೂರ್​​​​​​ ಬಗ್ಗೆ ಕೂಡ ಮಾತನಾಡಬಹುದು. ಹಾಗೂ ಭಾರತದ ಪಾಕ್ ವಿರುದ್ಧ ನಡೆಸಿದ ಸೇನಾ ಕಾರ್ಯಚರಣೆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಪ್ರಧಾನಿ ಮೋದಿ ಅವರು ಆಪರೇಷನ್​​ ಸಿಂದೂರ್​​​ ನಂತರ ಮಾಡುತ್ತಿರುವ ಮೊದಲು ಭಾಷಣವಾಗಿದೆ. ಬಿಹಾರದಲ್ಲಿ ಆಪರೇಷನ್​​​ ಸಿಂದೂರಕ್ಕೂ ಮುನ್ನ, ಯಾವುದೇ ಕಾರಣಕ್ಕೂ ಉಗ್ರರನ್ನು ಬಿಡುವುದಿಲ್ಲ. ಅವರ ನಾಶ ಮಾಡುವುದು ಖಂಡಿತ. ಅದರಲ್ಲೂ ಮೋದಿ ಅವರು ಸಾಮಾನ್ಯವಾಗಿ ಹಿಂದಿಯಲ್ಲೇ ಭಾಷಣ ಮಾಡೋದು, ಆದರೆ ಅಂದು ಜಗತ್ತಿನ ಎಲ್ಲ ದೇಶಗಳಿಗೆ ಸ್ಪಷ್ಟವಾಗಿ ತಿಳಿಸುವ ಉದ್ದೇಶದಿಂದ ಬಿಹಾರದ ಕಾರ್ಯಕ್ರಮದಲ್ಲಿ ಇಂಗ್ಲಿಷ್​​ನಲ್ಲಿ ಮಾತನಾಡಿದ್ದಾರೆ.





ಇಂದು ಮೂರು ಸೇನೆಯ ಸೇನಾಧಿಕಾರಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನಮ್ಮ ಎಲ್ಲಾ ಸೈನಿಕ ನೆಲೆಗಳು ಹಾಗೂ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ, ಯಾವುದೇ ಪರಿಸ್ಥಿತಿ ಎದುರಿಸಲು ಸೇನೆ ಸನ್ನದ್ಧವಾಗಿದೆ ಎಂದು ಡಿಜಿಎಂಒ ರಾಜೀವ್ ಘಾಯ್ ತಿಳಿಸಿದ್ದಾರೆ. ಇನ್ನು ಕದನ ವಿರಾಮದ ನಂತರ ಇಂದು 12.30ಕ್ಕೆ ಪಾಕ್ ಹಾಗೂ ಭಾರತದ ಡಿಜಿಎಂಒ ಸಭೆ ನಡೆಯಬೇಕಿತ್ತು. ಇದೀಗ ಈ ಸಭೆಯನ್ನು 5 ಗಂಟೆಗೆ ಮೂಂದೂಡಲಾಗಿದೆ.

ಪಾಕಿಸ್ತಾನಕ್ಕೆ ಮೋದಿ ಸರ್ಕಾರ ದೊಡ್ಡ ಎಚ್ಚರಿಕೆಯೊಂದನ್ನು ನೀಡಿದೆ. ‘ಭಾರತದ ವಿರುದ್ಧ ಭವಿಷ್ಯದಲ್ಲಿ ನಡೆಯುವ ಯಾವುದೇ ರೀತಿಯ ಭಯೋತ್ಪಾದಕ ಕೃತ್ಯವನ್ನು ಭಾರತದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ’ ಎಂದು ಭಾರತ ಸರ್ಕಾರ ಪಾಕಿಸ್ತಾನಕ್ಕೆ ಇಂದು ಖಡಕ್ ವಾರ್ನಿಂಗ್ ನೀಡಿದೆ. ಪದೇಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಈ ಮೂಲಕ ಭಾರತ ಕೊನೆಯ ಎಚ್ಚರಿಕೆ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್