LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ ತಡೆಗೆ ಶೀಘ್ರ ನೂತನ ಕ್ರಮ; ಸಚಿವ ಪ್ರಿಯಾಂಕ್‌

ಬೆಂಗಳೂರು, ಏಪ್ರಿಲ್​ 09: ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್ (betting) ಕೇವಲ ನಗರ ಪ್ರದೇಶದಲ್ಲಿ ಮಾತ್ರವಲ್ಲ, ಗ್ರಾಮೀಣ ಪ್ರದೇಶದಲ್ಲೂ ಹರಡಿಕೊಳ್ಳುತ್ತಿದೆ. ಹೀಗಾಗಿ ಈ ಆ್ಯಪ್​ಗಳಿಗೆ ಶೀಘ್ರದಲ್ಲೇ ಹೊಸ ಮಾನದಂಡ ತರಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. ನಗರದಲ್ಲಿ ಟಿವಿ9 ಜೊತೆಗೆ ಮಾತನಾಡಿದ ಅವರು, ಆನ್​​ಲೈನ್​​ ಗೇಮಿಂಗ್ ಮತ್ತು ಬೆಟ್ಟಿಂಗ್​ಗೆ ಕಡಿವಾಣ ಹಾಕಲು ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆದಿದೆ. ಇವುಗಳಿಂದ ದುರಾಸೆಗೆ ಬೀಳದಂತೆ ನಮ್ಮ ಜನರನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಈಗಾಗಲೇ ಕಾಯ್ದೆಗಳು ಇವೆ. ಆದರೆ ಕಾಯ್ದೆಗಳನ್ನ ಸಮರ್ಪಕವಾಗಿ ಜಾರಿ ಮಾಡಬೇಕು ಮತ್ತು ಹೆಚ್ಚುವರಿ ಕಾಯ್ದೆಗಳನ್ನ ಸೇರಿಸುವ ಬಗ್ಗೆ ಚರ್ಚೆ ನಡೆದಿದೆ. ಗೇಮಿಂಗ್ ಇಂಡಸ್ಟ್ರಿ ಮತ್ತು ಸಾರ್ವಜನಿಕರು, ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯಿಂದ ಸಲಹೆ ಪಡೆದು ಒಂದು ಡ್ರಾಫ್ಟ್ ರೆಡಿ ಮಾಡಲು ಗೃಹ ಸಚಿವರು ಆದೇಶ ಕೊಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್