LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆದರಿಕೆ ಮಧ್ಯೆ ಆರ್‌ಎಸ್‌ಎಸ್‌ ಕುರಿತು ಪ್ರಿಯಾಂಕ್‌ ಸಿಎಂಗೆ ಮತ್ತೊಂದು ಪತ್ರ

ಬೆಂಗಳೂರು, ಅಕ್ಟೋಬರ್ 16: ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ , ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST