LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

'ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್' ಇಂದು ವಿಚಾರಣೆ ಮುಂದುವರಿಕೆ; ಹೈಕೋರ್ಟ್‌ನತ್ತ ಎಲ್ಲರ ಚಿತ್ತ

ಬೆಂಗಳೂರು, ಸೆಪ್ಟೆಂಬರ್ 2: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಿಂದ 14 ಸೈಟ್‌ಗಳನ್ನು ಅಕ್ರಮವಾಗಿ ಪಡೆದ ಆರೋಪ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಕಾನೂನು ಸಮರ ನಡೆಸಿದ್ದಾರೆ. ಹೈಕೋರ್ಟ್‌ನಲ್ಲಿ ಬಿರುಸಿನ ವಾದ ಪ್ರತಿವಾದಗಳು ನಡೆಯುತ್ತಿದ್ದು ಈಗಾಗಲೇ 3 ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ. ಇಂದು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ. ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST