LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗ್ರಂಥಪಾಲಕರಿಗೆ ರೂ. 19,201 ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ 

ಬೆಳಗಾವಿ: (ಡಿ.11) ರಾಜ್ಯದ ಗ್ರಾಮ ಪಂಚಾಯತ ಅರಿವು ಕೇಂದ್ರ ಗ್ರಂಥಾಲಯಗಳ ಗ್ರಂಥಪಾಲಕರಿಗೆ ಕನಿಷ್ಠ ವೇತನವನ್ನು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ ಇಲಾಖೆ ವತಿಯಿಂದ ದಿ. 16-8-2023 ಜಾರಿಯಾಗಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ನಮ್ಮ ನಮ್ಮ ವೇತನವನ್ನು ರೂ. 19201/- ಮತ್ತು ತುಟ್ಟಿಬಟ್ಟೆ ರೂ. 7201/- ಪಾವತಿಸಲು ಆದೇಶ ನೀಡಲಾಗಿದೆ. ಆದರೆ ಕೇವಲ ರೂ 12000/- ಮಾತ್ರ ಸಂದಾಯ ಮಾಡುತ್ತಿದ್ದು ರೂ 7201/- ತುಟ್ಟಿಬಟ್ಟೆ ನೀಡಿತ್ತಿಲ್ಲ. ಪ್ರಸಕ್ತ  ಸರಿಯಾದ ಸಮಯಕ್ಕೆ ವೇತನ ನೀಡದ ಕಾರಣ ಇಬ್ಬರು ಗ್ರಂಥಪಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದು. ಸರ್ಕಾರ ಶೀಘ್ರವಾಗಿ ಗ್ರಾತಾಪಲಕರಿಗೆ ರೂ. 19201/- ಗಳ ವೇತನವನ್ನು ನೇರವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಅರಿವು ಕೇಂದ್ರ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಗ್ರಂಥಪಾಲಕರ ನೌಕರರ ಸಂಘ ಅಗ್ರಹಿಸಿದೆ.

ಈ ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಶಿವಶರಣಪ್ಪ ಕಾಳಗಿ, ರಾಜ್ಯಾಧ್ಯಕ್ಷರಾದ ಪಂಚನಗೌಡ ಪಾಟೀಲ, ಸಂಘದ ಪದಾಧಿಕಾರಿಗಳು, ರಾಜ್ಯದ ಗ್ರಂಥಪಾಲಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್